- ಎಎಐ ನೇಮಕಾತಿ 2024ರ ಮೂಲಕ ಒಟ್ಟು 24 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ನೀವು ಈ ಹುದ್ದೆಗಳಲ್ಲಿ ಕೆಲಸ ಪಡೆಯಲು ಬಯಸಿದರೆ ಡಿಸೆಂಬರ್ 31 ಅಥವಾ ಅದಕ್ಕೂ ಮೊದಲು ಅರ್ಜಿ ಸಲ್ಲಿಸಬೇಕು.
- ನೌಕರರ ರಾಜ್ಯ ವಿಮಾ ನಿಗಮದಲ್ಲಿ ಉದ್ಯೋಗ ಮಾಡಲು ಬಯಸಿದವರಿಗೆ ಇಲ್ಲಿದೆ ಸುವರ್ಣಾವಕಾಶ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ? ಗರಿಷ್ಠ ವಯಸ್ಸು ಎಷ್ಟಿರಬೇಕು ಎನ್ನುವುದರ ಕುರಿತು ಇಲ್ಲಿದೆ ನೋಡಿ ಮಾಹಿತಿ.
- ನೀವು ಬ್ಯಾಂಕ್ನಲ್ಲಿ ಉದ್ಯೋಗ ಮಾಡಲು ಇಷ್ಟಪಡ್ತೀರಾ? ಹಾಗಿದ್ರೆ ಇಲ್ಲಿದೆ ನೋಡಿ ಉದ್ಯೋಗಾವಕಾಶ.
- ಭಾರತೀಯ ವಾಯುಪಡೆಯಲ್ಲಿ ಕೆಲಸ ಮಾಡುವವರಿಗೆ ಇಲ್ಲಿದೆ ನೋಡಿ ಉದ್ಯೋಗಾವಕಾಶ. ಈ ಕುರಿತು ಇಲ್ಲಿದೆ ನೋಡಿ ಕಂಪ್ಲೀಟ್ ಡೀಟೇಲ್ಸ್.
- LIC Agent: ಈ ಯೋಜನೆಯ ಭಾಗವಾಗಿ ಮೊದಲ ವರ್ಷದಲ್ಲಿ ಒಂದು ಲಕ್ಷ ಮಹಿಳೆಯರಿಗೆ ಉದ್ಯೋಗ ಸಿಗಲಿದೆ. ಈ ಕೆಲಸ ಪಡೆಯಲು10ನೇ ತರಗತಿ ಪಾಸ್ ಆಗಿರಬೇಕು.
- ಸಂದರ್ಶನಕ್ಕೆ ಉಚಿತ ಪ್ರವೇಶವಾಗಿದ್ದು, ಯಾವುದೇ ಪದವಿ ಅರ್ಹತೆ ಹೊಂದಿರುವ 18ರಿಂದ 35ವರ್ಷ ವಯೋಮಿತಿಯ ಪುರುಷ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.
- ಎಸ್ಬಿಐ ಕ್ಲರ್ಕ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಅಗತ್ಯವಿರುವ ಅರ್ಹತೆಗಳು, ವೇತನ ಶ್ರೇಣಿ, ವಯಸ್ಸಿನ ಮಿತಿ ಹಾಗೂ ಆಯ್ಕೆ ಪ್ರಕ್ರಿಯೆ ಸೇರಿದಂತೆ ಸಂಪೂರ್ಣ ಮಾಹಿತಿ ಇಲ್ಲಿದೆ.
- IPS officer: ಅಧಿಕಾರದ ವೇಳೆ ದಕ್ಷ ಅಧಿಕಾರಿಯಾಗಿ ಎಲ್ಲೆಡೆ ಹೆಸರು ಮಾಡಿದ್ದರು. ಆದರೆ ಅದ್ಯಾಕೋ ಆಧ್ಯಾತ್ಮಿಕದತ್ತ ಸಾಗಿದ ಇವರು ರಾಜೀನಾಮೆ ನೀಡಿ ಶ್ರೀಕೃಷ್ಣನ ಭಕ್ತಿಗೆ ಸೇವೆ ಸಲ್ಲಿಸಲು ತಮ್ಮನ್ನು ಮುಡಿಪಾಗಿಸಿದರು.
- ಈ ಹುದ್ದೆಗಳಿಗೆ ಅರ್ಹತಾ ಮಾನದಂಡಗಳನ್ನು ಪೂರೈಸುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
- ನೀವು ಶಿವಮೊಗ್ಗದಲ್ಲಿ ವಾಸಿಸುತ್ತೀದ್ದೀರಾ? ಹಾಗಿದ್ರೆ ಈ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.
- ಜನವರಿ 3, 2025 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ತಡಮಾಡದೇ ತಮ್ಮ ರೆಸ್ಯೂಮ್ನ್ನು ಈ ಕೆಳಗೆ ನೀಡಲಾಗಿರುವ ಇ-ಮೇಲ್ ಐಡಿಗೆ ಕಳುಹಿಸಬೇಕು. ಮಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.
- ಎಸ್ಎಸ್ಎಲ್ಸಿ ಪಾಸಾಗಿ ಮನೆಯಲ್ಲೇ ಕುಳಿತು ಕೆಸಲ ಹುಡುಕುತ್ತಿದ್ದೀರಾ? ಹಾಗಿದ್ರೆ ಚಿಂತೆ ಬಿಡಿ. ಇಲ್ಲಿದೆ ನಿಮಗೆ ಉದ್ಯೋಗಾವಕಾಶ. ತಡಮಾಡದೆ ಇಂದೇ ಅರ್ಜಿ ಸಲ್ಲಿಸಿ.
- ಕೇಂದ್ರ ಸರ್ಕಾರದ ರಕ್ಷಣಾ ಸಚಿವಾಲಯದಡಿಯಲ್ಲಿ ಕಾರ್ಯನಿರ್ವಹಿಸುವ, ಭಾರತೀಯ ನೌಕಾಪಡೆಯು ಮಾಹಿತಿ ತಂತ್ರಜ್ಞಾನ ವಿಭಾಗದ ಶಾರ್ಟ್ ಸರ್ವೀಸ್ ಕಮಿಷನ್ ಎಸ್ಎಸ್ಸಿ ಎಕ್ಸಿಕ್ಯೂಟಿವ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.
- ಡಿಸೆಂಬರ್ 17, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಚಿಕ್ಕಬಳ್ಳಾಪುರದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.
- ಕ್ಲಸ್ಟರ್ ಸೂಪರ್ವೈಸರ್, ಮ್ಯಾನೇಜರ್, ಇತರೆ ವಿವಿಧ ಹುದ್ದೆಗಳಿಗೆ ಸುವರ್ಣಾವಕಾಶ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
- ಜನವರಿ 12, 2025 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಆಸಕ್ತರು ಆಫ್ಲೈನ್/ ಪೋಸ್ಟ್ ಮೂಲಕ ಅರ್ಜಿ ಹಾಕಬೇಕು.
- ಅಪ್ಲೈ ಮಾಡಲು ಡಿಸೆಂಬರ್ 16, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್ಲೈನ್/ ಪೋಸ್ಟ್ ಮೂಲಕ ಅರ್ಜಿ ಸಲ್ಲಿಸಬೇಕು. ಬೆಂಗಳೂರಿನಲ್ಲಿ(Bengaluru) ಸರ್ಕಾರಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.
- ನೀವು ಸಹ NIA ಯಲ್ಲಿ ಕೆಲಸ ಮಾಡಲು ಬಯಸಿದರೆ, ನೀವು 8 ಫೆಬ್ರವರಿ 2025 ರಂದು ಅಥವಾ ಅದಕ್ಕೂ ಮೊದಲು ಅರ್ಜಿ ಸಲ್ಲಿಸಬಹುದು.
- ಸಿಆರ್ಪಿಎಫ್ನಲ್ಲಿ ಉದ್ಯೋಗಗಳನ್ನು ಹುಡುಕುತ್ತಿರುವ ಯುವಕರಿಗೆ ಒಳ್ಳೆಯ ಸುದ್ದಿ ಇದೆ. ಇದಕ್ಕಾಗಿ CRPF ಕ್ಲಿನಿಕಲ್ ಸೈಕಾಲಜಿಸ್ಟ್ ಹುದ್ದೆಗೆ (Clinical Psychologist) ಅರ್ಜಿ ಆಹ್ವಾನಿಸಿದೆ.
- ರಾಜಕಾರಣಿ ಮಗನಾಗಿದ್ದರೂ ಇವರಿಗೆ ಓದಿನಲ್ಲಿ ಅಪಾರ ಆಸಕ್ತಿ, ಪಿಯುಸಿಯಿಂದ ಜೆಇಇ ಪರೀಕ್ಷೆ ಪಾಸ್ ಮಾಡುವವರೆಗೂ ಈ ವಿದ್ಯಾರ್ಥಿ ಓದೋ ವಿಚಾರದಲ್ಲಿ ಟಾಪರ್.