- ಬೆಂಗಳೂರಿನ ಐಎಎಸ್ ಆಫೀಸರ್ಸ್ ಅಸೋಸಿಯೇಷನ್ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಸಚಿವರ ಸಮ್ಮುಖದಲ್ಲಿ ತರಬೇತಿ ಹಾಗೂ ಉದ್ಯೋಗಾವಕಾಶಗಳಿಗೆ ಸಂಬಂಧಿಸಿದಂತೆ ವಿವಿಧ ಸಂಸ್ಥೆಗಳ ಜೊತೆಗೆ ಒಪ್ಪಂದಕ್ಕೆ ಸಹಿ ಹಾಕಲಾಯಿತು.
- ಸಿಎಟಿ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಅದರ ಪಠ್ಯಕ್ರಮ, ಪರೀಕ್ಷಾ ಮಾದರಿ ಮತ್ತು ಅಂಕ ಯೋಜನೆಯ ಬಗ್ಗೆ ಸಂಪೂರ್ಣವಾಗಿ ತಿಳಿದಿರಬೇಕು. ಇದು ಸಿಎಟಿಯ ಅಂತಿಮ ಪರಿಷ್ಕರಣೆಗೆ ಮತ್ತು ಎಂಬಿಎ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಸಹಾಯ ಮಾಡುತ್ತದೆ.
- ಇಂದಿನ ಕಾಲದಲ್ಲಿ ಹೆಚ್ಚಿನ ಪಾಲಕರು ತಮ್ಮ ಮಕ್ಕಳನ್ನು ಸಿಬಿಎಸ್ಇಯಲ್ಲಿ ಕಲಿಸಲು ಇಷ್ಟಪಡುತ್ತಾರೆ. ಮಕ್ಕಳು ಸಮಾಜದಲ್ಲಿ ಒಳ್ಳೆ ಗೌರವ ಗಿಟ್ಟಿಸಿಕೊಳ್ಳಬೇಕು ಹಾಗೂ ಒಳ್ಳೆ ಕೆಲಸ ಪಡೆದುಕೊಳ್ಳಬೇಕು ಎಂದು ಹೆಚ್ಚಿನ ಪಾಲಕರು ಇಷ್ಟಪಡುತ್ತಾರೆ. ಇನ್ನು ಸಿಬಿಎಸ್ಸಿ ಪರೀಕ್ಷೆ ಕುರಿತು ಇಲ್ಲಿದೆ ನೋಡಿ ಮಾಹಿತಿ
- ಇದೀಗ ಚನ್ನಪಟ್ಟಣ ಉಪ ಚುನಾವಣೆ ಹಿನ್ನೆಲೆ ಶಾಲಾ-ಕಾಲೇಜು ಮಕ್ಕಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಬೈ ಎಲೆಕ್ಷನ್ ಕಾರಣ ಜಿಲ್ಲೆಯ ಶಾಲಾ-ಕಾಲೇಜಿಗೆ ರಜೆ ಘೋಷಿಸಿದ್ದಾರೆ.
- ಒಮ್ಮೆ ಆಯ್ಕೆಯಾದವರು ಈ ಯೋಜನೆಯಡಿ ಮತ್ತೊಂದು ಅವಧಿಗೆ ಆಯ್ಕೆ ಮಾಡಲು ಅವಕಾಶವಿರುವುದಿಲ್ಲ. ಎಸ್.ಸಿ.ಪಿ ಯೋಜನೆಯಡಿ ಮೂಲ ಜಿಲ್ಲೆಯಲ್ಲಿ ಅರ್ಹ ಅಭ್ಯರ್ಥಿಗಳು ದೊರೆಯದೆ ಇದ್ದಲ್ಲಿ ನೆರೆಯ ಜಿಲ್ಲೆಗಳ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು.
- ದೇಹವನ್ನು ಚೈತನ್ಯದಿಂದ ಇಟ್ಟುಕೊಳ್ಳಲು, ಆರೋಗ್ಯ ಕಾಪಾಡಿಕೊಳ್ಳಲು ಹಲವರು ಯೋಗ ಮಾಡುತ್ತಾರೆ. ಆದ್ರೆ ಕುಮಟಾದ ಈ ಬಾಲಕ ಯೋಗದಲ್ಲಿ ಸಾಧನೆ ಮಾಡಲು ಹೊರಟಿದ್ದಾನೆ. ದೇಹವನ್ನು ಬಿಲ್ಲಿನಿಂತೆ ಬಾಗಿಸುವ ಈ ಬಾಲಕನಿಗೆ ಆತನ ತಾಯಿಯೇ ಗುರು.
- ಬೆಂಗಳೂರಿನಲ್ಲಿ ಮಳೆ ನಿರಂತರವಾಗಿ ಸುರಿಯುತ್ತಿರುವುದರಿಂದ ಕೆಲಪ್ರದೇಶಗಳು ಜಲಾವೃತಗೊಂಡಿದೆ. ಅದೇ ರೀತಿ ಈಗಾಗಲೇ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ ಜಗದೀಶ್ ಅವರು ನಗರದ ಎಲ್ಲಾ ಸರಕಾರಿ, ಖಾಸಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಆದ್ರೆ ಈ ಸಾರ್ವತ್ರಿಕ ರಜೆ ಘೋಷಣೆ ಕುರಿತು ಇದೀಗ ಖಾಸಗಿ ಶಾಲೆಗಳ ಸಂಘ ಅಸಮಾಧಾನ ವ್ಯಕ್ತಪಡಿಸಿದೆ.
- ಯಶಸ್ವಿಯಾಗಲು, ವಿದ್ಯಾರ್ಥಿಗಳು ತಮ್ಮ ಪರಿಣಾಮಕಾರಿತ್ವವನ್ನು ಹೆಚ್ಚಿಸುವ ಮತ್ತು ಬದಲಾಗುತ್ತಿರುವ ಸನ್ನಿವೇಶಗಳಿಗೆ ಅವರನ್ನು ಸಿದ್ಧಪಡಿಸುವ ವೈವಿಧ್ಯಮಯ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಳ್ಳಬೇಕು. ಇದು ತಾಂತ್ರಿಕ ಕೌಶಲ್ಯಗಳು, ವಿಮರ್ಶಾತ್ಮಕ ಚಿಂತನೆ, ಪರಸ್ಪರ ಸಂವಹನ ಮತ್ತು ಸಾಂಸ್ಥಿಕ ಕೌಶಲ್ಯಗಳನ್ನು ಒಳಗೊಂಡಿರುತ್ತದೆ.
- ರಾಜ್ಯದಲ್ಲಿ ದಸರಾ ರಜೆಗಳ ಬಳಿಕ ಮತ್ತೆ ಶಿಕ್ಷಣ ಸಂಸ್ಥೆಗಳಿಗೆ ಡಿಸೆಂಬರ್ ನಲ್ಲಿ ಕ್ರಿಸ್ ಮಸ್ ರಜೆ ಇರಲಿದ್ದು, ಆ ಬಳಿಕ ಜನವರಿಯಲ್ಲಿ ಸಂಕ್ರಾಂತಿ ರಜೆಗಳಿ ಸಿಗಲಿದೆ.
- ದ್ವಿತೀಯ ಪಿಯುಸಿ ಮೂರನೇ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಯುಜಿಸಿಇಟಿ-24 (UGCET-24) ಎರಡನೇ ಮುಂದುವರಿದ ಸುತ್ತಿನಲ್ಲಿ ಸೀಟು ಹಂಚಿಕೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅವಕಾಶ ಕಲ್ಪಿಸಿದ್ದು, ಶನಿವಾರದಿಂದಲೇ ಆದ್ಯತಾ ಕ್ರಮದಲ್ಲಿ ಆಪ್ಷನ್ಸ್ಗಳನ್ನು ದಾಖಲಿಸಲು ವೆಬ್ಸೈಟ್ ನಲ್ಲಿ ಲಿಂಕ್ ಬಿಡುಗಡೆ ಮಾಡಿದೆ.
- ಅಮೆರಿಕದಲ್ಲಿ ವೈದ್ಯಕೀಯ ಶಿಕ್ಷಣ ತುಂಬಾ ದುಬಾರಿಯಾಗಿದೆ. ಆದರೆ ಅನೇಕ ವಿದ್ಯಾರ್ಥಿವೇತನಗಳು ಸಹ ಲಭ್ಯವಿದೆ. ಇದರಲ್ಲಿ ಬೋಧನಾ ಶುಲ್ಕ ಮತ್ತು ಜೀವನ ವೆಚ್ಚವನ್ನು ಒಳಗೊಂಡಿದೆ.
- ಕಲಿತಿದ್ದನ್ನು ಹಾಗೂ ಓದಿದ್ದನ್ನು ಮಕ್ಕಳು ನೆನಪಿಟ್ಟುಕೊಳ್ಳುವುದು ಬಹಳ ಮುಖ್ಯ. ಇದಕ್ಕಾಗಿ ಅವರಿಗೆ ಕಲಿಕೆಯನ್ನು ಸುಲಭವಾಗುವಂತೆ ಮಾಡಬೇಕು. ಅವರಲ್ಲಿ ಆತ್ಮವಿಶ್ವಾಸ ತುಂಬುವುದು ಬಹಳ ಮುಖ್ಯ.
- ಸರ್ಕಾರಿ ಉದ್ಯೋಗಗಳು ಹಣಕಾಸಿನ ಭದ್ರತೆಯನ್ನು ಮಾತ್ರವಲ್ಲದೆ, ಉದ್ಯೋಗ ಭದ್ರತೆ , ಸವಲತ್ತುಗಳನ್ನು ಆನಂದಿಸುವ ಅವಕಾಶಗಳು ಮತ್ತು ಸಾಮಾಜಿಕ ಮನ್ನಣೆಯನ್ನು ಸಹ ನೀಡುತ್ತವೆ.
- ಲಕ್ಷಗಟ್ಟಲೆ ಶಾಲಾ ಶುಲ್ಕವನ್ನು ಪಾವತಿಸಿ ತಮ್ಮ ಮಕ್ಕಳನ್ನು ದೊಡ್ಡ ದೊಡ್ಡ ಖಾಸಗಿ ಶಾಲೆಗಳಿಗೆ ಸೇರಿಸಲು ಬಯಸುವ ಪೋಷಕರಿಗಿಂತ ಕಡಿಮೆ ಪೋಷಕರು ತಮ್ಮ ಮಕ್ಕಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ನಡೆಸುವ ಶಾಲೆಗಳಿಗೆ ಕಳುಹಿಸಲು ಸಿದ್ಧರಿರುತ್ತಾರೆ.
- ವೈದ್ಯಕೀಯ ಕೋರ್ಸ್ ಪ್ರವೇಶ ಪಡೆದ ಕೆಲವರು ತಮ್ಮ ಗರಿಷ್ಠ ಮೊತ್ತದ ಶುಲ್ಕವನ್ನೂ (6.09 ಲಕ್ಷ) ಇಂಟರ್ನೆಟ್ ಬ್ಯಾಂಕಿಂಗ್ ಮೂಲಕ ಪಾವತಿ ಮಾಡಿದ್ದಾರೆ. ಅಭ್ಯರ್ಥಿಗಳು ಅಥವಾ ಅವರ ಪೋಷಕರು ತಮ್ಮ ಬ್ಯಾಂಕಿನಿಂದ ಪಾವತಿ ಮಾಡುವ ಮಿತಿಯನ್ನು ಹೆಚ್ಚಿಸಿಕೊಳ್ಳಲು ಅವಕಾಶವಿದೆ.
- ನೋಯ್ಡಾದ ಈ 18 ವರ್ಷದ ಹುಡುಗ, ಸಮೋಸಾ ಅಂಗಡಿಯನ್ನು ನಡೆಸುವಾಗ ತನ್ನ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದ್ದಲ್ಲದೆ, ದೇಶದ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಸಿದ ಅತಿ ಕಠಿಣವಾದ ನೀಟ್ ಪರೀಕ್ಷೆಯನ್ನು ಸಹ ಒಳ್ಳೆಯ ಅಂಕಗಳನ್ನು ಪಡೆಯುವುದರೊಂದಿಗೆ ಪಾಸ್ ಮಾಡಿದ್ದಾರೆ.
- ಹೀಗಾಗಿ ಇಂದು ನಡೆಯಬೇಕಿದ್ದ CBCS/NON CBCS/OTM ಪರೀಕ್ಷೆಗಳನ್ನು ಮುಂದೂಡಲಾಗಿದೆ. ಮುಂದೂಡಲಾದ ಪರೀಕ್ಷೆಗಳ ವೇಳಾಪಟ್ಟಿಯನ್ನು ಮರು ನಿಗದಿಪಡಿಸಲಾಗಿದೆ.
- ಪಿಯುಸಿ, ಡಿಪ್ಲೊಮಾ, ಐಟಿಐ, ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಯೋಜನೆಯಡಿ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
- ಇಂಗ್ಲಿಷ್ ಪ್ರಾವೀಣ್ಯತೆಗೆ ಸರ್ಕಾರವು ಹೆಚ್ಚಿನ ಒತ್ತು ನೀಡುವುದರಿಂದ ಇಂಗ್ಲಿಷ್ ಭಾಷಾ ಕೌಶಲ್ಯಗಳನ್ನು ಹೆಚ್ಚಿಸಿಕೊಳ್ಳುವಲ್ಲಿ ವಿದ್ಯಾರ್ಥಿಗಳು ಗಮನ ಹರಿಸಬೇಕು. ಇದಲ್ಲದೆ, ಅವರು ಸರಿಯಾದ ಇಂಗ್ಲಿಷ್ ಪ್ರಾವೀಣ್ಯತೆಯ ಪರೀಕ್ಷೆಯನ್ನು ಆರಿಸಿಕೊಳ್ಳಬೇಕು.
- ಇನ್ನು ಮುಂದೆ ಈ ರಾಜ್ಯದ ಶಾಲೆಗಳಲ್ಲಿ ತರಗತಿಗಳ ಸಮಯ ಬದಲಾಗುವ ಸಾಧ್ಯತೆ ಇದೆ. ಶಾಲೆ ಬೆಳಗ್ಗೆ 8 ಗಂಟೆಗೆ ಆರಂಭವಾಗಿ, ಮಧ್ಯಾಹ್ನ 1 ಗಂಟೆಗೆ ಮುಗಿಯುವ ಸಾಧ್ಯತೆ ಇದೆ. ಈ ರೀತಿ ಶಾಲಾ ತರಗತಿ ಸಮಯ ಬದಲಾಯಿಸಲು ಸಮಿತಿಯೊಂದು ಶಿಫಾರಸು ಮಾಡಿದ್ದು, ಇದಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ.