- ಸಿಎಂ ಪತ್ನಿಗೆ ನಿವೇಶನ ಅಕ್ರಮವಾಗಿ ಕೊಟ್ಟಿರೋದು, ಬಿವೈವಿ ಗುಡುಗು.
- ಯತ್ನಾಳ್ ಬಗ್ಗೆ ಕೇಳಿದ್ಕೆ ವಿಜಯೇಂದ್ರ ಖಡಕ್ ಉತ್ತರ.
- ಇಡಿ ತನಿಖೆ ಮಾಡ್ತಿದೆ, ಸದ್ಯದಲ್ಲೇ ಸತ್ಯ ಹೊರಬರುತ್ತೆ.
- ಡಿಗ್ರಿ ಮುಗಿದ್ರೂ ಬಂದಿಲ್ಲ ಮಾರ್ಕ್ಸ್ ಕಾರ್ಡ್.
- ನವೆಂಬರ್ 20, 2024 ಅಂದರೆ ಇವತ್ತೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ(Last Date). ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕಲಬುರಗಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಆಸಕ್ತರು ಆನ್ಲೈನ್(Online) ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ.
- ಸೈಯದ್ ಶಹಾ ಖುಸ್ರೊ ಹುಸೇನಿ ಅವರು ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಶಿಕ್ಷಣಕ್ಕೆ ಮಹತ್ವದ ಕೊಡುಗೆಗಳನ್ನು ನೀಡಿದ್ದಾರೆ. 1972ರಿಂದಲೇ ಅವರು ಕೆಬಿಎನ್ ಶಿಕ್ಷಣ ಸಂಸ್ಥೆಯೊಂದಿಗೆ ನಂಟು ಹೊಂದಿದ್ದರು.
- ರೈಲು ಸಂಖ್ಯೆ 06232 ಅಕ್ಟೋಬರ್ 29 ರಂದು ಕಲಬುರಗಿಯಿಂದ ರಾತ್ರಿ 11:30 ಗಂಟೆಗೆ ಹೊರಟು, ಮರುದಿನ ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣಕ್ಕೆ ಬೆಳಿಗ್ಗೆ 11:15 ಗಂಟೆಗೆ ತಲುಪಲಿದೆ.
- Kalaburagi Blackmail Case | ಮಾಜಿ ಸಚಿವರಿಗೆ ವಾಟ್ಸಾಪ್ ಚಾಟ್ ಮುಂದಿಟ್ಟು ಬ್ಲ್ಯಾಕ್ಮೇಲ್ ಮಾಡಿದ ದಂಪತಿ!
- Yatnal On Channapatna Byelection Ticket | ಚನ್ನಪಟ್ಟಣ ಎಲೆಕ್ಷನ್ ಬಗ್ಗೆ ಯತ್ನಾಳ್ ಹೇಳಿದ್ದೇನು? | N18V
- ನವೆಂಬರ್ 20, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ(Last Date). ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕಲಬುರಗಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಆಸಕ್ತರು ಆನ್ಲೈನ್(Online) ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ.
- Kalaburagi Jail Inside Problems | ಅಧಿಕಾರಿಗಳನ್ನೇ ಬ್ಲ್ಯಾಕ್ ಮೇಲ್ ಮಾಡ್ತಿರೋ ಉಗ್ರ!
- CM Siddaramaiah In Kalaburagi | ಸಿಎಂ ಜೊತೆ ಸೆಲ್ಫಿ ತೆಗೆದುಕೊಂಡ ಬಳಿಕ ವಿದ್ಯಾರ್ಥಿಯರ ಹರ್ಷದ ಮಾತು | N18V
- DCM DK Shivakumar Visits Kalburgi | ಗಡಿಬಿಡಿಯಲ್ಲಿ ಹೊರಟ ಡಿಕೆ ಶಿವಕುಮಾರ್ | N18V
- ಮನೆ ಮುರುಕರು ಹಿಂದೆಯೂ ಇದ್ರೂ, ಈಗಲೂ ಇದ್ದು, ಕೆಲ ಪಟ್ಟಭದ್ರ ಹಿತಾಶಕ್ತಿಗಳಿಂದ ನನ್ನ ವಿರುದ್ಧ ವ್ಯವಸ್ಥಿತ ಷಡ್ಯಂತ್ರ ರೂಪಿಸಿ ಮುಗಿಸಲು ನಿರಂತರ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಕಲಬುರಗಿಯಲ್ಲಿ ಹೇಳಿದ್ದರು. ಹಾಗಾದರೆ ಆ ಮುರುಕರು ಯಾರು?
- ಸೆಪ್ಟೆಂಬರ್ 13, 2024 ಅಂದರೆ ಇಂದು ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕಲಬುರಗಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಆಸಕ್ತರು ಆಫ್ಲೈನ್/ ಪೋಸ್ಟ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ.
- ವಿದ್ಯುತ್ ಸರಕ್ಷತಾ ಕ್ರಮಗಳ ಕುರಿತು ಜೆಸ್ಕಾಂ ಸಿಬ್ಬಂದಿ ನಾಟಕ ಪ್ರದರ್ಶನದ ಮೂಲಕ ಮಾಹಿತಿ ನೀಡಿದರು. ಜತೆಗೆ ವಿದ್ಯುತ್ ಸುರಕ್ಷತಾ ಮುಂಜಾಗೃತ ಕ್ರಮಗಳ ಸೂಚನಾ ಫಲಕಗಳ ಪ್ರದರ್ಶಿಸುವ ಮೂಲಕ ಜಾಗೃತಿ ಮೂಡಿಸಲಾಯಿತು.
- ಎಲ್ಲಾ ಗ್ರಾಹಕರು ನಿಗದಿತ ಅವಧಿಯಲ್ಲಿ ವಿದ್ಯುತ್ ಬಿಲ್ ಪಾವತಿಸಿ ಜೆಸ್ಕಾಂನೊಂದಿಗೆ ಸಹಕರಿಸುವಂತೆ ಕೋರಿದೆ.
- ಆಗಸ್ಟ್ 17 ಅಂದರೆ ನಾಳೆ ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯ ವರೆಗೆ ಫೀಡರ್ನ ಬಡಾವಣೆಯ ಗ್ರಾಹಕರಿಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಜೆಸ್ಕಾಂನ ಕಲಬುರಗಿ ನಗರ ವಿಭಾಗದ ಅಭಿಯಂತರರು ತಿಳಿಸಿದ್ದಾರೆ.
- ಯಾದಗಿರಿಯಲ್ಲಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ಆಗಮನ / ನಿರ್ಗಮನದ ವೇಳಾಪಟ್ಟಿ ಹೀಗಿತ್ತು. ಆದರೆ ಯಾದಗಿರಿಯಲ್ಲಿ ವಂದೇ ಭಾರತ್ ನಿಲ್ಲುವ ಆದೇಶವನ್ನು ಹಿಂಪಡೆಯಲಾಗಿದೆ.
- ನೈಋತ್ಯ ರೈಲ್ವೆಯು ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಕಲಬುರಗಿ ನಿಲ್ದಾಣಗಳ ನಡುವೆ ಮತ್ತೊಂದು ಟ್ರಿಪ್ ವಿಶೇಷ ರೈಲನ್ನು ಓಡಿಸಲು ತೀರ್ಮಾನಿಸಿದೆ.