- ಮೈಸೂರಿನ ಜೆ.ಎಸ್.ಎಸ್. ವಿಶೇಷಚೇತನರ ಪಾಲಿಟೆಕ್ನಿಕ್ನಲ್ಲಿ 2025-26ನೇ ಸಾಲಿಗೆ ಡಿಪ್ಲೊಮಾ ಕೋರ್ಸುಗಳ ಪ್ರವೇಶಕ್ಕೆ ಅರ್ಜಿ ಅವಧಿ ಜೂನ್ 23, 2025 ರವರೆಗೆ ವಿಸ್ತರಿಸಲಾಗಿದೆ.
- ರಾಜಸ್ಥಾನದ ಮಹೇಶ್ ಕುಮಾರ್ ಅಖಿಲ ಭಾರತ ಮಟ್ಟದಲ್ಲಿ ಟಾಪರ್ ಆಗಿ ಹೊರಹೊಮ್ಮಿದ್ದಾರೆ. ಮಧ್ಯಪ್ರದೇಶದ ಉತ್ಕರ್ಷ್ ಅವಧಿಯಾ ಎರಡನೇ ರ್ಯಾಂಕ್ ಪಡೆದಿದ್ದಾರೆ. ದೆಹಲಿಯ ಅವಿಕಾ ಅಗರ್ವಾಲ್ ಮಹಿಳಾ ವಿಭಾಗದಲ್ಲಿ ಟಾಪರ್ ಆಗಿ ಹೊರಹೊಮ್ಮಿದ್ದು, ಐದನೇ ರ್ಯಾಂಕ್ ಗಳಿಸಿದ್ದಾರೆ.
- ಮೈಸೂರು ರಂಗಾಯಣ ರೆಪರ್ಟರಿಯ ಭಾರತೀಯ ರಂಗಶಿಕ್ಷಣ ಕೇಂದ್ರವು 2025-26ನೇ ಸಾಲಿಗೆ ರಂಗಶಿಕ್ಷಣ ಡಿಪ್ಲೊಮಾ ಕೋರ್ಸ್ಗೆ ಅರ್ಜಿಗಳನ್ನು ಆಹ್ವಾನಿಸಿದೆ. 15-20 ಸೀಟುಗಳು ಲಭ್ಯ. ಅರ್ಜಿ ಕೊನೆಯ ದಿನಾಂಕ ಜೂನ್ 30, 2025.
- ಕೆಇಎ ಕಚೇರಿಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಎಂ ಸಿ ಸುಧಾಕರ್ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಈ ವೇಳೆ ಸಿಇಟಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳ ವಿವರಗಳು ಮತ್ತು ಪರೀಕ್ಷೆಯಲ್ಲಿ ತೇರ್ಗಡೆಯಾದ ಶೇಕಡಾವಾರು ಮಾಹಿತಿಗಳನ್ನು ನೀಡಲಿದ್ದಾರೆ.
- ಭಾರತೀಯ ಅರಣ್ಯ ಸೇವಾ ಪರೀಕ್ಷೆಯಲ್ಲಿ ಇಡೀ ದೇಶದಲ್ಲಿಯೇ ಅಗ್ರಸ್ಥಾನ ಪಡೆದಿದ್ದಾರೆ. ಅವರು ತಮ್ಮ ಕಠಿಣ ಪರಿಶ್ರಮ ಮತ್ತು ದೃಢಸಂಕಲ್ಪದ ಮೂಲಕ ಈ ಮಟ್ಟವನ್ನು ತಲುಪಿದ್ದಾರೆ.
- ಭಾರತ ಮತ್ತು ಪಾಕಿಸ್ತಾನದ ಮಧ್ಯೆ ಸಂಘರ್ಷ ಹೆಚ್ಚಾಗುತ್ತಿದ್ದಂತೆ ಕೆಲವು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಯಿತು. ಅದರಲ್ಲಿ ಪರೀಕ್ಷೆಗಳ ರದ್ದು ಕ್ರಮ ಕೂಡ ಒಂದು. ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಇದ್ದು, ಗಡಿ ಜಿಲ್ಲೆಗಳಲ್ಲಿ ಮತ್ತು ಕೆಲವೆಡೆ ಕೆಲವು ಪರೀಕ್ಷೆಗಳನ್ನು ಮುಂದೂಡಲಾಯ್ತು. ಹಾಗಾದರೆ ಯಾವುದೆಲ್ಲಾ ಪರೀಕ್ಷೆಗಳು ರದ್ದಾಗಿವೆ? ಮತ್ತೆ ಯಾವಾಗ ಎಕ್ಸಾಂ? ನೋಡಿ.
- ಕರ್ನಾಟಕದಲ್ಲಿ ಎಸ್ಎಸ್ಎಲ್ ಪರೀಕ್ಷೆ ಫಲಿತಾಂಶ ಬಂದಾಯ್ತು. ಇದರಲ್ಲಿ ಹಲವಾರು ವಿದ್ಯಾರ್ಥಿಗಳು ಉತ್ತಮ ಅಂಕ ಪಡೆದು ಪಾಸ್ ಆಗಿದ್ದಾರೆ, ಆದರೆ ಇನ್ನೂ ಕೆಲವರು ಕಾರಣಾಂತರಗಳಿಂದ ಫೇಲ್ ಆಗಿದ್ದಾರೆ. ಆದರೂ ಕೂಡ ಇಲ್ಲೊಬ್ಬ ವಿದ್ಯಾರ್ಥಿಯ ಪೋಷಕರು ಮಗ ಫೇಲ್ ಆಗಿದ್ದರೂ ಸ್ವಲ್ಪವೂ ಬೇಸರ ಮಾಡಿಕೊಳ್ಳದೇ ಪಾರ್ಟಿ ಮಾಡಿ, ಮಗನಿಗೆ ಹುರಿದುಂಬಿಸುವ ಕೆಲಸ ಮಾಡಿದ್ದಾರೆ.
- ಸ್ಕ್ವೇರ್ ರೂಟ್ ದಿನ: ಇಂದು, ಮೇ 5 ಅಂದರೆ, 5ನೇ ತಿಂಗಳು, 5ನೇ ತಾರೀಖು, 25ನೇ ಇಸವಿ. ಈ ದಿನಾಂಕ ಸಾಮಾನ್ಯ ದಿನಾಂಕವಲ್ಲ. ಯಾಕಂದರೆ ಇದು 100 ವರ್ಷಕ್ಕೆ ಕೇವಲ 9 ಬಾರಿ ಮಾತ್ರ ಬರುತ್ತದೆ. ಹಾಗಾದ್ರೆ ಇಂದು ಏನ್ ವಿಶೇಷ? ತಿಳಿದುಕೊಳ್ಳಿ.
- ಮುಂದಿನ ವರ್ಷದ ಪರೀಕ್ಷೆಯಲ್ಲಿ ಉತ್ತೀರ್ಣ ಅಂಕದಲ್ಲೂ ಭಾರೀ ಬದಲಾವಣೆ ತರಲು ಶಿಕ್ಷಣ ಇಲಾಖೆ ಮುಂದಾಗಿದೆ.
- 2024-25ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟಗೊಂಡಿದೆ. ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ ಬಂದಿದೆ. ಉಡುಪಿ ಎರಡನೇ ಸ್ಥಾನ ಪಡೆದಿದ್ರೆ, ಉತ್ತರ ಕನ್ನಡ ಜಿಲ್ಲೆಗೆ ಮೂರನೇ ಸ್ಥಾನ ಬಂದಿದೆ. ಮತ್ತು ಕಲಬುರಗಿ ಜಿಲ್ಲೆ ಕೊನೆಯ ಸ್ಥಾನ ಪಡೆದಿದೆ. ಹಾಗಾದ್ರೆ ಯಾವ ಜಿಲ್ಲೆ ಎಷ್ಟು ಫಲಿತಾಂಶ ಪಡೆದಿದೆ ಎಂಬ ಜಿಲ್ಲಾವಾರು ಫಲಿತಾಂಶ ಇಲ್ಲಿದೆ.
- 2024-25ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟಗೊಂಡಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ. ಈ ಬಾರಿ 22 ವಿದ್ಯಾರ್ಥಿಗಳು ರಾಜ್ಯಕ್ಕೆ ಫಸ್ಟ್ ಬಂದಿದ್ದಾರೆ. ಅಲ್ಲದೇ ಈ ಬಾರಿಯೂ ಪ್ರತಿವರ್ಷದಂತೆ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.
- 2024-25ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟಗೊಂಡಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ. ಈ ಬಾರಿ 22 ವಿದ್ಯಾರ್ಥಿಗಳು ರಾಜ್ಯಕ್ಕೆ ಫಸ್ಟ್ ಬಂದಿದ್ದಾರೆ.
- ಈ ಬಾರಿ ಸೆಕೆಂಡ್ ಪಿಯುಸಿಯಲ್ಲಿ ಶೇಕಡಾ 73.4 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತಾಡಿದ ಮಧು ಬಂಗಾರಪ್ಪ ಅವರು ಫೇಲ್ ಆದವರಿಗೂ ಗುಡ್ ನ್ಯೂಸ್ ಕೊಟ್ಟಿದ್ದಾರೆ.
- ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಮತ್ತು ಪೋಷಕರು ಕಾಯುತ್ತಿದ್ದ ಕಾಲ ಬಂದೇ ಬಿಡ್ತು. 2025ನೇ ಸಾಲಿನ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಿದೆ. ಪ್ರತಿ ವರ್ಷದಂತೆ ಈ ಬಾರಿಯೂ ಹೆಣ್ಣುಮಕ್ಕಳೇ ಮೇಲುಗೈ ಸಾಧಿಸಿದ್ದಾರೆ. ಹಾಗಾದ್ರೆ ಈ ಬಾರಿ ಫಲಿತಾಂಶದಲ್ಲಿ ಯಾವ ಜಿಲ್ಲೆ ಮೊದಲ ಸ್ಥಾನದಲ್ಲಿದೆ? ಎಲ್ಲಿ ಉತ್ತಮ ಫಲಿತಾಂಶ ಬಂದಿದೆ. ತಿಳಿದುಕೊಳ್ಳಿ.
- ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ. ಕಲಾ ವಿಭಾಗದಲ್ಲಿ ಸಂಜನಾ ಬಾಯಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.
- ಅಭಿಮನ್ಯು ಗೆಹ್ಲೋಟ್, UPSC ಸಿವಿಲ್ ಸರ್ವೀಸ್ ಪರೀಕ್ಷೆಯಲ್ಲಿ 38ನೇ ರ್ಯಾಂಕ್ ಪಡೆದಿದ್ದಾರೆ. ಪೂರ್ಣಾವಧಿ ಉದ್ಯೋಗದೊಂದಿಗೆ 6 ತಿಂಗಳಲ್ಲಿ ಈ ಸಾಧನೆ ಮಾಡಿದ್ದಾರೆ.
- ಎಲ್ಲಾ ತರಗತಿ ವಿದ್ಯಾರ್ಥಿಗಳಿಗೆ ಬೇಸಿಗೆ ರಜೆ ಶುರುವಾಗಲಿದೆ. ಈ ವೇಳೆ ಮಕ್ಕಳನ್ನು ಸಂಭಾಳಿಸೋದೇ ಅಪ್ಪ, ಅಮ್ಮನಿಗೆ ದೊಡ್ಡ ತಲೆನೋವು. ಹೀಗಾಗಿ ಏನ್ ಮಾಡ್ಬೇಕಪ್ಪಾ ಅಂತ ಚಿಂತೆ ಮಾಡುತ್ತಿರುತ್ತಾರೆ. ಇತ್ತ ಮಕ್ಕಳಿಗೂ ಈ ಬೇಸಿಗೆ ರಜೆಯಲ್ಲಿ ಏನ್ ಮಾಡ್ಲಪ್ಪಾ ಅನ್ನೋ ಗೊಂದಲ. ಈ ಎಲ್ಲಾ ಗೊಂದಲ ಪರಿಹಾರಕ್ಕೆ ಖುದ್ದು ಪ್ರಧಾನಿ ನರೇಂದ್ರ ಮೋದಿಯವರೇ (PM Narendra Modi) ಸಲಹೆ ನೀಡಿದ್ದಾರೆ!
- ಕೆಲವು ಪೋಷಕರು ತಮ್ಮ ಮಕ್ಕಳಿಗೆ ಶಾಲಾ ಶಿಕ್ಷಣದ ಬದಲಿಗೆ ಮನೆ ಶಿಕ್ಷಣ (ಹೋಂಸ್ಕೂಲಿಂಗ್) ಮತ್ತು ಪರ್ಯಾಯ ಶಿಕ್ಷಣವನ್ನು ಆಯ್ಕೆ ಮಾಡುತ್ತಿದ್ದಾರೆ. ಇದರಿಂದ ಮಕ್ಕಳಿಗೆ ವೈಯಕ್ತಿಕ ಕಲಿಕೆ ಅನುಭವ ಮತ್ತು ಆಯ್ಕೆ ಸ್ವಾತಂತ್ರ್ಯ ಲಭ್ಯವಾಗುತ್ತದೆ ಎಂಬುದು ಅವರ ಅಭಿಪ್ರಾಯವಾಗಿದೆ.
- ಪ್ರಸ್ತುತ 9ನೇ ತರಗತಿಯಲ್ಲಿರುವ ವಿದ್ಯಾರ್ಥಿಗಳಿಗಾಗಿ ವಿನ್ಯಾಸಗೊಳಿಸಲಾದ ಈ ಕಾರ್ಯಕ್ರಮವು ಅವರಿಗೆ ಬಾಹ್ಯಾಕಾಶ ತಂತ್ರಜ್ಞಾನ, ಅನ್ವಯಿಕೆಗಳು ಮತ್ತು ಪ್ರವೃತ್ತಿಗಳನ್ನು ಮೋಜಿನ ಮತ್ತು ಸಂವಾದಾತ್ಮಕ ರೀತಿಯಲ್ಲಿ ಪರಿಚಯಿಸುವ ಗುರಿಯನ್ನು ಹೊಂದಿದೆ.
- ಐಎಎಸ್ ಅನುದೀಪ್ ದುರಿಶೆಟ್ಟಿ, ಐಎಎಸ್ ಟೀನಾ ದಾಬಿ ಮತ್ತು ಐಎಎಸ್ ಸ್ಮಿತಾ ಸಭರ್ವಾಲ್ ಅವರು ನೆಟ್ಟಿಗರಲ್ಲಿ ತುಂಬಾನೇ ಜನಪ್ರಿಯತೆಯನ್ನು ಗಳಿಸಿದ ಕೆಲವು ನಾಗರಿಕ ಸೇವಕರು ಆಗಿದ್ದಾರೆ. ಇಂದು ನಾವು ಐಎಎಸ್ ಅನುದೀಪ್ ದುರಿಶೆಟ್ಟಿ ಅವರ ಬಗ್ಗೆ ಮಾತನಾಡುತ್ತೇವೆ, ಅವರ ಅದ್ಭುತ ಪ್ರಯಾಣವು ಅವರ ಅಚಲ ಸಮರ್ಪಣೆಗೆ ಸಾಕ್ಷಿಯಾಗಿದೆ.